Bengaluru KR Market Deepavali Rush: ಕೆ.ಆರ್. ಮಾರ್ಕೆಟ್ನಲ್ಲಿ ದೀಪಾವಳಿ ಶಾಪಿಂಗ್ ಭರಾಟೆ | Suvarna News
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ. ಬೆಳಗಿನ ಜಾವದಿಂದಲೇ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ.
