Hiriyur By Election 2026 | ಹಿರಿಯೂರು ಕ್ಷೇತ್ರದಲ್ಲಿ ಉಪಚುನಾವಣೆ ಕಾವು! ಯಾವುದೇ ಕ್ಷಣದಲ್ಲಿ ಘೋಷಣೆ ಸಾಧ್ಯತೆ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯೂರಿನಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಭೇಟಿ ನೀಡುತ್ತಿದ್ದಾರೆ. ನೂರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಹಿರಿಯೂರಿನಲ್ಲಿ ಚುನಾವಣಾ ಕಹಳೆಯನ್ನು ಮೊಳಗಿಸಲಿದ್ದಾರೆ.
